ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಕೋವಿಡ್ 19 ಪಾಸಿಟಿವ್ ದೃಢಪಟ್ಟಿದೆ.
ನನ್ನ ಕೋವಿಡ್19 ವರದಿ ಪಾಸಿಟಿವ್ ಬಂದಿದೆ. ಆದ ಕಾರಣ ನಾನು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ಡಿಕೆ ಶಿವಕುಮಾರ್ ಹೇಳಿರುವುದಾಗಿ ಎಎನ್‍ಐ ವರದಿ ಮಾಡಿದೆ.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೊರೋನಾ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆದ ನಂತರ ಗುಣಮುಖರಾಗಿದ್ದರು.
Karnataka Congress State President DK Shivakumar says he has tested positive for #COVID19.
He has been admitted to a private hospital in Bengaluru. pic.twitter.com/j3kWTLxS4X
— ANI (@ANI) August 25, 2020