Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬಿಗ್ ಬಾಸ್ ಗೆ ಕಂಬ್ಯಾಕ್ ಮಾಡಲು ಮನಸ್ಸು ಮಾಡಿದ್ರಾ ಕಿಚ್ಚ ಸುದೀಪ್?
  • Bangalore
  • Cinema
  • Front news
  • State

ಬಿಗ್ ಬಾಸ್ ಗೆ ಕಂಬ್ಯಾಕ್ ಮಾಡಲು ಮನಸ್ಸು ಮಾಡಿದ್ರಾ ಕಿಚ್ಚ ಸುದೀಪ್?

admin June 12, 2025
Spread the love

ಬೆಂಗಳೂರು: ಕನ್ನಡದ ಅತ್ಯಂತ ಬಿಗ್ ರಿಯಾಲಿಟಿ ಶೋ ಎಂದರೆ ಅದು ಬಿಗ್ ಬಾಸ್..ಕಳೆದ 11 ಸೀಸನ್ ಗಳಲ್ಲಿ ನಟ ಕಿಚ್ಚ ಸುದೀಪ್ ಅವರು ಯಶಸ್ವಿಯಾಗಿ ನಿರೂಪಣೆ ಮಾಡಿದ್ದಾರೆ. ಅದೆಷ್ಟೋ ಜನ ಶನಿವಾರ, ಭಾನುವಾರ ಬಂತೆಂದರೆ ಸಾಕು ಬಿಗ್ ಬಾಸ್ ಸಂದರ್ಭದಲ್ಲಿ ಕಿಚ್ಚನನ್ನು ನೋಡಲು ಟಿವಿ ಮುಂದೆ ಹಾಜರಿರ್ತಾರೆ.

ಹೌದು, ಕನ್ನಡ ಬಿಗ್ ಬಾಸ್ ಶೋ ಪ್ರಾರಂಭವಾದಾಗಿನಿಂದ 11ನೇ ಸೀಸನ್ ವರೆಗೆ ಕಿಚ್ಚ ಸುದೀಪ್ ಅವರೇ ನಿರೂಪಣೆ ಮಾಡಿದ್ದರು. ಬಿಗ್ ಬಾಸ್ 11 ಸೀಸನ್ ನಡೆಯುತ್ತಿರುವಾಗಲೇ ಕಿಚ್ಚ ಸುದೀಪ್ ಅವರು ನನ್ನದು ಇದು ಕೊನೆಯ ಬಿಗ್ ಬಾಸ್ ಆಗಿರುತ್ತದೆ ಎಂದು ಹೇಳಿಕೆ ನೀಡಿದ್ದರು. ಕಿಚ್ಚನ ಹೇಳಿಕೆಗೆ ಅದೆಷ್ಟೋ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದರು.

ಆದರೆ ಮತ್ತೆ ಇದೀಗ ಕಿಚ್ಚ ಸುದೀಪ್ ಬಿಬಿಕೆ12 ಬರುತ್ತಾರೆ ಅಥವಾ ಕಲರ್ಸ್ ಕನ್ನಡ ಬಿಬಿಕೆ 12ಕ್ಕೆ ಬೇರೆ ನಿರೂಪಕರನ್ನ ಬರ ಮಾಡಿಕೊಳ್ಳುತ್ತಾ ಎಂಬುದೇ ಅಭಿಮಾನಿಗಳ ಕುತೂಹಲವಾಗಿದೆ.

ಈಗಾಗಲೇ ಬಿಗ್​ಬಾಸ್​ ಸೀಸನ್ 12 ಶೋ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ ಶುರುವಾಗಿದೆ. ಈ ಬಾರಿ ಬಿಗ್​ಬಾಸ್​ ಮನೆಗೆ ಯಾರೆಲ್ಲಾ ಸ್ಪರ್ಧಿಗಳು ಎಂಟ್ರಿ ಕೊಡುತ್ತಾರೆ ಅನ್ನೋದಕ್ಕಿಂತ ಹೆಚ್ಚಾಗಿ ಕಿಚ್ಚ ಸುದೀಪ್‌ ಹೋಸ್ಟ್‌ ಆಗಿ ವಾಪಸ್ ಬರ್ತಾರಾ? ಅಥವಾ ಇಲ್ವಾ ಎಂಬ ಡೌಟ್‌ ವೀಕ್ಷಕರಿಗೆ ಕಾಡುತ್ತಿದೆ. ಇದನ್ನೂ ಓದಿ: ಮತ್ತೆ ಬೆಳ್ಳಿತೆರೆ ಮೇಲೆ ಮಿಂಚಲು ರೆಡಿಯಾದ ಐಶ್ವರ್ಯ ಸಿಂದೋಗಿ

ವಾಹಿನಿ ಕಡೆಯಿಂದ ಎಷ್ಟೇ ಮನವೊಲಿಸುವ ಪ್ರಯತ್ನ ನಡೆದಿದ್ರೂ ಕಿಚ್ಚ ಒಪ್ಪಿರಲಿಲ್ಲ. ಆದ್ರೀಗ ಬಿಗ್ ಬಾಸ್ ಸೀಸನ್ 12 ಆರಂಭವಾಗುವ ಸನಿಹದಲ್ಲಿದ್ದು, ಕಿಚ್ಚ ಸುದೀಪ್ ಬಿಗ್​ಬಾಸ್ ವೇದಿಕೆಗೆ ಕಂಬ್ಯಾಕ್ ಆಗ್ತಾರೆ ಅನ್ನೋ ಸುದ್ದಿ ಹರಿದಾಡ್ತಿದೆ. ಅಲ್ಲದೇ ಕಲರ್ಸ್ ವಾಹಿನಿಗೆ ಒಂದಷ್ಟು ಷರತ್ತುಗಳನ್ನು ವಿಧಿಸಿದ್ದು, ಅದೆಲ್ಲದಕ್ಕೂ ಓಕೆ ಅಂದರೇ ಮಾತ್ರ, ಕಿಚ್ಚ ಸುದೀಪ್ ಹೋಸ್ಟ್ ಮಾಡಲು ಸಿದ್ಧರಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

About the Author

admin

Administrator

Visit Website View All Posts

Spread the love

Post navigation

Previous: ಆಂಧ್ರ ಸಿಎಂ ಗೆ ಕರ್ನಾಟಕದ ಸಿಎಂ ಪತ್ರ ಬರೆದಿದ್ಯಾಕೆ..?
Next: ಸಿಎಸ್ ಆರ್ ಅನುದಾನದಡಿ ಶಾಲೆಗಳ ನವೀಕರಣ :ಕೆಹೆಚ್. ಮುನಿಯಪ್ಪ.

Views:

11

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.