“ಭೂ ಪರಿವರ್ತನೆ ಮತ್ತು ಒಣಭೂಮಿ ನಿರ್ವಹಣೆ” ಕಾರ್ಯಕ್ರಮ ಉದ್ಘಾಟಿದ ಸಿಎಂ

“ಭೂ ಪರಿವರ್ತನೆ ಮತ್ತು ಒಣಭೂಮಿ ನಿರ್ವಹಣೆ” ಕಾರ್ಯಕ್ರಮ ಉದ್ಘಾಟಿದ ಸಿಎಂ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ “ಭೂ ಪರಿವರ್ತನೆ ಮತ್ತು ಒಣಭೂಮಿ ನಿರ್ವಹಣೆ” ಕಾರ್ಯಕ್ರಮ ಉದ್ಘಾಟಿಸಿ, ರಾಜ್ಯ ಪರಿಸರ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

ಈ ಸಂದರ್ಭದಲ್ಲಿ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಬಿ. ಖಂಡ್ರೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಮರಿಗೌಡ, ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎನ್.‌ ಮಂಜುನಾಥ ಪ್ರಸಾದ್‌, ಇಲಾಖೆಯ ಹಿರಿಯ ಅಧಿಕಾರಿಗಳು, ಪರಿಸರ ಕಾರ್ಯಕರ್ತರು ಉಪಸ್ಥಿತರಿದ್ದರು.

 

 

Related