ಗ್ರಂಥ ‘’ವಿಜಯ ಪಥ” ಬಿಡುಗಡೆ ಕಾರ್ಯಕ್ರಮ

ಗ್ರಂಥ ‘’ವಿಜಯ ಪಥ” ಬಿಡುಗಡೆ ಕಾರ್ಯಕ್ರಮ

ಬೆಂಗಳೂರು:  ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಅವರು ವಿ. ಸೋಮಣ್ಣ ಅಭಿನಂದನಾ ಸಮಿತಿ, ಬೆಂಗಳೂರು ಇವರ ವತಿಯಿಂದ ರವೀಂದ್ರ ಕಲಾ ಕ್ಷೇತ್ರದಲ್ಲಿ ಆಯೋಜಿಸಿರುವ  ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ  ವಿ. ಸೋಮಣ್ಣ ಅವರ ಅಭಿನಂದನಾ ಗ್ರಂಥ ‘’ವಿಜಯ ಪಥ” ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಈ ಸಂದರ್ಭದಲ್ಲಿ ಸುತ್ತೂರು ಮಠದ  ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಕೇಂದ್ರ ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ, ಸಚಿವರಾದ ಆರ್. ಅಶೋಕ್, ವಿ.ಸೋಮಣ್ಣ ಅಭಿನಂದನಾ ಸಮಿತಿ ಅಧ್ಯಕ್ಷ ಡಾ:ಸಿ.ಸೋಮಶೇಖರ್ ಮತ್ತಿತರರು ಉಪಸ್ಥಿತರಿದ್ದರು.

Related