ಮಗಳ ನಿಶ್ಚಿತಾರ್ಥದ ಸಂಭ್ರಮದಲ್ಲಿ ಶಾಸಕ

ಮಗಳ ನಿಶ್ಚಿತಾರ್ಥದ ಸಂಭ್ರಮದಲ್ಲಿ ಶಾಸಕ

ಶಿವಮೊಗ್ಗ : ಶಾಸಕ ಕುಮಾರ್ ಬಂಗಾರಪ್ಪರವರ ಮಗಳ ನಿಶ್ಚಿತಾರ್ಥ ಇತ್ತೀಚೆಗೆ ಭರ್ಜರಿಯಾಗಿ ನಡೆದಿದ್ದು ಅದರ ಫೋಟೋಗಳನ್ನು ಕುಮಾರ್ ಬಂಗಾರಪ್ಪ ಇನ್ಸ್ಟಾಗ್ರಾಂನ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ನನ್ನ ಮುದ್ದಿನ ಮಗಳ ನಿಶ್ಚಿತಾರ್ಥ ಕಾರ್ಯಕ್ರಮದ ಕೆಲವು ಪೋಟೊಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಬಯಸುತ್ತೇನೆ. ನಿಮ್ಮೆಲ್ಲರ ಆಶಿರ್ವಾದ ನಮ್ಮ ಕುಟುಂಬದ ಮೇಲೆ ಹೇಗೆ ಇದೆಯೋ ಹಾಗೆಯೇ ಈ ನವ ಜೋಡಿಗಳ ಮೇಲೆ ನಿಮ್ಮೆಲ್ಲರ ಆಶಿರ್ವಾದ ಹಾಗೂ ಹಾರೈಕೆಗಳು ಸದಾ ಇರಲಿ ಎಂದು ಬರೆದುಕೊಂಡಿದ್ದಾರೆ.

Related