ಅ. 28 ರಂದು ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರಧಾನ ಸಮಾರಂಭ: ಬಿ. ನಾಗೇಂದ್ರ

ಅ. 28 ರಂದು ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರಧಾನ ಸಮಾರಂಭ: ಬಿ. ನಾಗೇಂದ್ರ

ಬೆಂಗಳೂರು: ಅಕ್ಟೋಬರ್ 28 ರಂದು (ನಾಳೆ) ನಡೆಯಲಿರುವ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಹಾಗೂ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರಧಾನ ಸಮಾರಂಭದ ಅಂಗವಾಗಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ನಾಗೇಂದ್ರರವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ವಿಶೇಷ ಸುದ್ದಿಗೋಷ್ಠಿ ನಡೆಸಿ 8 ಜನ ವಾಲ್ಮೀಕಿ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಬಿಡುಗಡೆ ಗೊಳಿಸಿದರು.

ಪ್ರತಿ ಸಾಧಕರಿಗೆ 5 ಲಕ್ಷ ರೂಪಾಯಿ ನಗದು ಮತ್ತು 20 ಗ್ರಾಂ ಚಿನ್ನದ ಪದಕ ನೀಡಿ ಗೌರವಿಸಲಾಗುವುದು ಎಂದು ರಾಜ್ಯ ಸರ್ಕಾರದ ಪರವಾಗಿ ಘೋಷಣೆ ಮಾಡಿದರು.

Related