ಮೆಜೆಸ್ಟಿಕ್ ಖಾಲಿ ಖಾಲಿ

ಮೆಜೆಸ್ಟಿಕ್ ಖಾಲಿ ಖಾಲಿ

ಬೆಂಗಳೂರು , ಫೆ. 13 : ಮೆಜೆಸ್ಟಿಕ್ ನಲ್ಲಿ ಪ್ರಯಾಣಿಕರು ಬಸ್ಗಳ ಬೆರಳೆಣಿಕೆಯಷ್ಟು ಮಾತ್ರ ಕಾಣಸಿಗುತ್ತಿದ್ದಾರೆ. ಸಂಚಾರವಿದ್ದರೂ ಪ್ರಯಾಣಿಕರು ಜನವಿಲ್ಲದೇ ಖಾಲಿ ಖಾಲಿ ಕಾಣಿಸುತ್ತಿದೆ. ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಸ್ ನಿಲ್ಲೋದಕ್ಕೆ ಬಿಡುತ್ತಿರಲಿಲ್ಲ ಜನ ಓಡೋಡಿ ಬರುತ್ತಿದ್ದರು. ಹೌದು. ಇಂದು ಸರೋಜಿನ ಮಹಿಷಿ ವರದಿಯನ್ನ ಜಾರಿಗೆ ತರುವಂತೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ಕೊಟ್ಟಿದೆ. ಈ ಹಿನ್ನೆಲೆ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿದ್ದು, ನಾವು ಅರ್ಧ ಗಂಟೆಯಿಂದ ಕಾದರೂ ಜನ ಬರುತ್ತಿಲ್ಲ ಬಂದ್ ಅಂತ ಜನ ಭಯಪಡುತ್ತಿದ್ದಾರೆ.

Related