ಮಂಜುಳಾ ಲಿಂಬಾವಳಿ ಭರ್ಜರಿ ಮತ ಪ್ರಚಾರ

ಮಂಜುಳಾ ಲಿಂಬಾವಳಿ ಭರ್ಜರಿ ಮತ ಪ್ರಚಾರ

ಮಹದೇವಪುರ: ಮಹದೇವಪುರ ವಿಧಾನಸಭಾ ಕ್ಷೇತ್ರದ ಇ ಸಿ. ಸಿ ರಸ್ತೆಯ ಸುಮಧುರ ಮಧುರಂ ಅಪಾರ್ಟ್‌ಮೆಂಟ್‌ನಲ್ಲಿ ಆರ್. ಡಬ್ಲ್ಯೂ. ಎ. ಸಭೆಯಲ್ಲಿ ಭಾಗವಹಿಸಿ, ನಮ್ಮ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀಮತಿ ಮಂಜುಳಾ ಅರವಿಂದ ಲಿಂಬಾವಳಿ ಅವರನ್ನು ಬೆಂಬಲಿಸುವಂತೆ ಮಹದೇವಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡರು ಮಂಜುಳಾ ಲಿಂಬಾವಳಿ ಅವರನ್ನು ಬೆಂಬಲಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ನಗರ ಮಂಡಲ ಅಧ್ಯಕ್ಷರಾದ ಶ್ರೀ ಮನೋಹರ್ ರೆಡ್ಡಿ, ಅಪಾರ್ಟ್‌ಮೆಂಟ್ ನಿವಾಸಿಗಳು, ಆರ್.ಡಬ್ಲ್ಯೂ.ಎ. ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related