ಕೋವಿಡ್ ನಿಯಂತ್ರಣದ ಬಗ್ಗೆ ಸಭೆ

ಕೋವಿಡ್ ನಿಯಂತ್ರಣದ ಬಗ್ಗೆ ಸಭೆ

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಇಂದು ತಮ್ಮ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಸಾಂಕ್ರಾಮಿಕ ನಿಯಂತ್ರಣ ಕುರಿತಂತೆ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಚರ್ಚಿಸಿದರು.

ಈ ಸಂದರ್ಭದಲ್ಲಿ ಆರೋಗ್ಯ ಸಚಿವ ಡಾ.ಕೆ ಸುಧಾಕರ್, ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Related