ರಾಮಲಿಂಗೇಶ್ವರ ಸ್ವಾಮಿಯ ರಥೋತ್ಸವಕ್ಕೆ ಸಚಿವ ಮುನಿಯಪ್ಪ ಚಾಲನೆ

ರಾಮಲಿಂಗೇಶ್ವರ ಸ್ವಾಮಿಯ ರಥೋತ್ಸವಕ್ಕೆ ಸಚಿವ ಮುನಿಯಪ್ಪ ಚಾಲನೆ

ಶಿಡ್ಲಘಟ್ಟ: ಶಿಡ್ಲಘಟ್ಟ ತಾಲೂಕಿನ ನಲ್ಲರಾಳ್ಳಹಳ್ಳಿಯ ಪ್ರಸಿದ್ದ ರಾಮಲಿಂಗೇಶ್ವರ ಸ್ವಾಮಿಯ ರಥೋತ್ಸವಕ್ಕೆ ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್. ಮುನಿಯಪ್ಪ ನವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಶಿಡ್ಲಘಟ್ಟ ಶಾಸಕರಾದ ಬಿ.ಎನ್ ರವಿಕುಮಾರ್, ಕೆಪಿಸಿಸಿ ಸಂಯೋಜಕ‌ರಾದ ರಾಜುಗೌಡ, ಸ್ಥಳೀಯ ಕಾಂಗ್ರೆಸ್ ಮುಖಂಡರು, ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Related