ಬೆಂಗಳೂರು, ನ.17: ನೂತನವಾಗಿ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಶ್ರೀ ಬಿ. ವೈ. ವಿಜಯೇಂದ್ರರವರಿಗೆ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾ ಎಂ. ಸತೀಶ್ ರೆಡ್ಡಿ ಹೂಗುಚ್ಛ ನೀಡುವ ಮುಖಾಂತರ ಅಭಿನಂದನೆಗಳನ್ನು ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ನಿಮ್ಮ ಅಧಿಕಾರಾವಧಿಯಲ್ಲಿ ಪಕ್ಷದ ಸಂಘಟನೆ ಮತ್ತಷ್ಟು ಬಲಗೊಳ್ಳಲಿ ಎಂದು ಶುಭ ಹಾರೈಸುತ್ತೇನೆ ಎಂದರು.