ಕೊರೋನಾ ವಿರುದ್ಧ ಹೋರಾಟದಲ್ಲಿ ಮೋದಿ ಮೆಚ್ಚುಗೆ

ಕೊರೋನಾ ವಿರುದ್ಧ ಹೋರಾಟದಲ್ಲಿ ಮೋದಿ ಮೆಚ್ಚುಗೆ

ನವದೆಹಲಿ : ಮಾರಕ ಕೊರೋನಾ ಸಾಂಕ್ರಾಮಿಕ ಸೋಂಕಿನ ವಿರುದ್ಧದ ಭಾರತದ ಹೋರಾಟಕ್ಕೆ ವಿಶ್ವ ಆರೋಗ್ಯ ಸಂಸ್ಥೆ ಮೆಚ್ಚುಗೆ ವ್ಯಕ್ತಪಡಿಸಿದೆ.

ಕೋವಿಡ್ ಕುರಿತಂತೆ ಪ್ರಧಾನಿ ಅವರೊಂದಿಗೆ ದೂರವಾಣಿ ಮೂಲಕ ಚರ್ಚೆ ನಡೆಸಿದ ಬಳಿಕ, ನರೇಂದ್ರ ಮೋದಿ ಅವರಿಗೆ ಧನ್ಯವಾದ ಹೇಳಿ ಟ್ವೀಟ್ ಮಾಡಿರುವ ಟೆಡ್ರೋಸ್ , ‘ಕೋವಿಡ್ ಸೋಂಕು ಜಗತ್ತಿಗೆ ಸವಾಲಾಗಿದೆ. ಕೋವಿಡ್ ವಿರುದ್ಧದ ಹೋರಾಟ, ಲಸಿಕೆ ತಯಾರಿಕೆ ಹಾಗೂ ಇತರ ದೇಶಗಳಿಗೆ ಪೂರೈಕೆ ಮಾಡಲು ಭಾರತ ತನ್ನ ಲಸಿಕೆ ಉತ್ಪಾದನಾ  ಸಾಮರ್ಥ್ಯ  ಬಳಕೆಯ ಬಗ್ಗೆ ತೋರುತ್ತಿರುವ ಬದ್ಧತೆಗೆ ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದಾರೆ.

Related