ರಾಮಮೂರ್ತಿ ಪ್ರತಿಷ್ಠಾಪನೆಗೂ ಮುನ್ನ ಪೂಜಿ ಸಲ್ಲಿಸಿದ ಮೋದಿ

ರಾಮಮೂರ್ತಿ ಪ್ರತಿಷ್ಠಾಪನೆಗೂ ಮುನ್ನ ಪೂಜಿ ಸಲ್ಲಿಸಿದ ಮೋದಿ

ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನಿಗೂ ಮುನ್ನ ದೇಶದ ಪ್ರಧಾನಿ ನರೇಂದ್ರ ಮೋದಿಯವರು ಪೂಜೆ ಸಲ್ಲಿಸಿದ್ದಾರೆ.

ಹೌದು, ಇಂದು ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮ ನಡೆಯುತ್ತಿದ್ದು, ಈ ಉದ್ಘಾಟನಾ ಕಾರ್ಯಕ್ರಮದಲ್ಲಿ ದೇಶ ಸೇರಿದಂತೆ ವಿದೇಶಗಳಿಂದ ಗಣ್ಯಾತಿಗಣ್ಯರು ಪಾಲ್ಗೊಂಡಿದ್ದಾರೆ.

ಮೂರ್ತಿ ಪ್ರತಿಷ್ಠಾಪನೆಗೂ ಮುನ್ನ ನರೇಂದ್ರ ಮೋದಿ ಅವರು ವಿಶೇಷ ಪೂಜೆ ಸಲ್ಲಿಸಿ ರಾಮನಿಗೆ ನಮನ ಸಲ್ಲಿಸಿದ್ದಾರೆ.

Related