Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸಿಲಿಕಾನ್ ಸಿಟಿಗೆ ನಾಳೆ ಮೋದಿ ಆಗಮನ
  • Bangalore
  • Politics
  • State

ಸಿಲಿಕಾನ್ ಸಿಟಿಗೆ ನಾಳೆ ಮೋದಿ ಆಗಮನ

admin August 9, 2025 1 minute read
WhatsApp Image 2025-08-09 at 12.01.48
Spread the love

ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರು ನಗರದಲ್ಲಿ ನಮ್ಮ ಮೆಟ್ರೋ ಹಳದಿ ಮಾರ್ಗವನ್ನು ಉದ್ಘಾಟನೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 10 ರಂದು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.

ಸುಮಾರು 19 ಕಿಲೋಮೀಟರ್ ಉದ್ದದ ನಮ್ಮ ಮೆಟ್ರೋ ಹಳದಿ ಮಾರ್ಗವನ್ನು ಉದ್ಘಾಟನೆ ಕಾರ್ಯಕ್ರಮ ನೆರವೇರಲಿದ್ದು, ಈ ಕಾರ್ಯಕ್ರಮ ಆಗಸ್ಟ್ 10ರಂದು ಬೆಳಿಗ್ಗೆ 8.30 ರಿಂದ 12 ಗಂಟೆವರೆಗೆ ನೆರವೇರಲಿದೆ.

ಇನ್ನು ರಾಜ್ಯಕ್ಕೆ ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರು ಆಗಮಿಸುತ್ತಿರುವುದರಿಂದ ರಾಜ್ಯದ ರಾಜಧಾನಿ ಬೆಂಗಳೂರು ನಗರದಲ್ಲಿ ಕೆಲವೆಡೆ ಬಂದೋಬಸ್ತ್ ವ್ಯವಸ್ಥೆಯನ್ನು ಮಾಡಲಾಗಿದೆ. ಇದರಿಂದ ಕೆಲವು ಮುಖ್ಯ ರಸ್ತೆಗಳು ಕೂಡ ಬಂದಾಗ ತಿಳಿದುಬಂದಿದೆ. ಇದನ್ನೂ ಓದಿ: ಬಿಜೆಪಿಗರ ಕರಾಳ ಬಂಡವಾಳ ಬಯಲು: ಹೆಚ್ ಸಿ ಮಹದೇವಪ್ಪ

ಮಾರೇನಹಳ್ಳಿ ರಾಜಲಕ್ಷ್ಮೀ ಜಂಕ್ಷನ್ ನಿಂದ 18ನೇ ಮುಖ್ಯರಸ್ತೆ, ಈಸ್ಟ್ ಎಂಡ್ ಜಂಕ್ಷನ್ ನಿಂದ ಅರವಿಂದ ಜಂಕ್ಷನ್ ವರೆಗೆ ಹಾಗೂ ಎಲೆಕ್ಟ್ರಾನಿಕ್ ಸಿಟಿ ಎಲಿವೇಟೆಡ್ ಫ್ಲೈ ಓವರ್, ಹೊಸೂರು ಕಡೆಯಿಂದ ನಗರದ ಕಡೆಗೆ ಬರುವ ಮಾರ್ಗ, ಇನ್‌ಫೋಸಿಸ್ ಅವೆನ್ಯೂ, ವೇಲಾಂಕಣಿ ರಸ್ತೆಗಳಲ್ಲಿ ನಿರ್ಬಂಧ ವಿಧಿಸಲಾಗಿದೆ.

 

About the Author

admin

Administrator

Visit Website View All Posts

Spread the love

Post navigation

Previous: ಡಾ.ವಿಷ್ಣುವರ್ಧನ್ ಸ್ಮಾರಕ ನೆಲಸಮ
Next: ನಟ ಧೃವ ಸರ್ಜಾ ವಿರುದ್ಧ ಎಫ್‌ಐಆರ್ ದಾಖಲು

Views:

52

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.