75ನೇ ಗಣರಾಜ್ಯೋತ್ಸವದ ಶುಭ ಕೋರಿದ ಮೋದಿ

75ನೇ ಗಣರಾಜ್ಯೋತ್ಸವದ ಶುಭ ಕೋರಿದ ಮೋದಿ

ದೆಹಲಿ: 75ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಇಂದು ದೇಶದಾದ್ಯಂತ ಆಚರಿಸಲಾಗುತ್ತಿದ್ದು, ದೇಶದ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು ಕೋರಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟ್ಟರ್‌ನಲ್ಲಿ ದೇಶದ ಜನತೆಗೆ ಸಂವಿಧಾನ ದಿನದ ಶುಭಾಶಯ ಕೋರಿರುವ ಪ್ರಧಾನಿ ನರೇಂದ್ರ ಮೋದಿ, ದೇಶದ ಜನತೆಗೆ 75ನೇ ಗಣರಾಜ್ಯೋತ್ಸವ ದಿನದ ಶುಭಾಶಯಗಳು. ಜೈ ಹಿಂದ್ ಎಂದು ಹೇಳಿದ್ದಾರೆ.

 

Related