ಚಿಕ್ಕಮಗಳೂರಿನಲ್ಲಿ ಪತ್ತೆಯಾದ ಮಂಕಿಪಾಕ್ಸ್..!

ಚಿಕ್ಕಮಗಳೂರಿನಲ್ಲಿ ಪತ್ತೆಯಾದ ಮಂಕಿಪಾಕ್ಸ್..!

ಮಕ್ಕಳಲ್ಲಿ ಮಂಕಿಪಾಕ್ಸ್ ವೈರಸ್ ಸೋಂಕು ಕಂಡು ಬಂದ ನಂತರ ಅಮೆರಿಕದಲ್ಲಿ ಆತಂಕ ಹೆಚ್ಚಾಗಿದೆ. ಮಂಕಿಪಾಕ್ಸ್ ಇಲ್ಲಿ ಮೊದಲ ಬಾರಿಗೆ ಈ ಸೋಂಕು ಮಕ್ಕಳಿಗೆ ಕಾಣಿಸಿಕೊಂಡಿದೆ. ಸೋಂಕಿತ ಮಕ್ಕಳಲ್ಲಿ ಮಂಕಿಪಾಕ್ಸ್ ನ ಲಕ್ಷಣಗಳು ಮಕ್ಕಳಲ್ಲಿ ಕಂಡು ಬರುತ್ತಿರುವುದರಿಂದ ಕೋವಿಡ್ನಿಂದ ಸಾಕಷ್ಟು ಸಾವು-ನೋವುಗಳನ್ನು ಕಂಡಿರುವ ಅಮೇರಿಕ ಈಗ ಮಕ್ಕಳಲ್ಲಿ ಮೊದಲ ಬಾರಿಗೆ ಮಂಕಿಪಾಕ್ಸ್ ಭೀತಿ ಮತ್ತಷ್ಟು ಆವರಿಸಿದೆ. ಮಂಕಿಪಾಕ್ಸ್ ತಡೆಗಟ್ಟುವಿಕೆಗಾಗಿ ಯುಎಸ್ಆರೋಗ್ಯ ಇಲಾಖೆ ಎಚ್ಚರಿಕೆಯ ಮೂಲಕ ಜನರಲ್ಲಿ ಸಾಕಷ್ಟು ಅರಿವು ನೀಡುತ್ತಿದೆ. ಅಮೆರಿಕಾದಲ್ಲಿ ಮೊದಲ ಬಾರಿಗೆ ಮಕ್ಕಳಲ್ಲಿ ಮಂಕಿಪಾಕ್ಸ್ ಪ್ರಕರಣವು ಹೊರ ಬಂದ ಮೇಲೆ ಅದರ ಅಪಾಯವು ಪ್ರಪಂಚದಲ್ಲಿ ವೇಗವಾಗಿ ಹೆಚ್ಚುತ್ತಿದೆ.

ಕಟ್ಟುನಿಟ್ಟಾಗಿದ್ದರೂ ಮಂಕಿಪಾಕ್ಸ್ ಪ್ರಪಂಚದಾದ್ಯಂತ ಹರಡುತ್ತಿದೆ. ಇದರಿಂದಾಗಿ ಎಲ್ಲಾ ದೇಶಗಳ ಆರೋಗ್ಯ ಇಲಾಖೆಯು ಅಲರ್ಟ್ ಆಗಿದೆ. ಭಾರತ ಸೇರಿದಂತೆ ಹಲವು ದೇಶಗಳಲ್ಲಿ ಮಂಕಿಪಾಕ್ಸ್ ಪ್ರಕರಣಗಳನ್ನು ಹಿಡಿಯಲು ತನಿಖಾ ಅಭಿಯಾನಗಳನ್ನು ಆರಂಭಿಸಲಾಗಿದೆ. ಆದರೆ ಈ ನಡುವೆ ಕರ್ನಾಟಕದಲ್ಲಿ ಮಂಗನ ಕಾಯಿಲೆಗೆ ಸಂಬಂಧಿಸಿದಂತೆ ಮತ್ತೊಂದು ಕೆಟ್ಟ ಸುದ್ದಿ ಹೊರ ಬೀಳುತ್ತಿದೆ. ಮೊದಲ ಬಾರಿಗೆ ಚಿಕ್ಕಮಗಳೂರಿನಲ್ಲಿ ಮಕ್ಕಳಲ್ಲಿ ಮಂಕಿಪಾಕ್ಸ್ ಪ್ರಕರಣಗಳು ಕಂಡು ಬಂದಿವೆ.

 

Related