ಖಾಸಗಿ ದೇವಸ್ಥಾನಗಳಿಗೆ ಮುಜರಾಯಿ ಇಲಾಖೆ ಸೂಚನೆ

ಖಾಸಗಿ ದೇವಸ್ಥಾನಗಳಿಗೆ ಮುಜರಾಯಿ ಇಲಾಖೆ ಸೂಚನೆ

ಚಿಕ್ಕಮಗಳೂರು : ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನಗಳನ್ನು ಹೊರತುಪಡಿಸಿ ಖಾಸಗಿ ಹಿಂದೂ ದೇವಸ್ಥಾನಗಳು 1 ತಿಂಗಳ ಒಳಗೆ ಕಡ್ಡಾಯ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿ ಮಾಡಿಕೊಳ್ಳಲು ನಿರಾಕರಿಸಿದ್ದಲ್ಲಿ ಅಂತಹ ದೇವಸ್ಥಾನದ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉಪ ವಿಭಾಗಾಧಿಕಾರಿ ಡಾ.ಹೆಚ್.ಎಲ್.ನಾಗರಾಜ್ ತಿಳಿಸಿದರು.

Related