ಹೊಸ ವರ್ಷದ ಪ್ರಯುಕ್ತ ಸಭೆ

ಹೊಸ ವರ್ಷದ ಪ್ರಯುಕ್ತ ಸಭೆ

ಬೆಂಗಳೂರು : ಹೊಸ ವರ್ಷ ಹಾಗೂ ಇತರೆ ಸಂಭ್ರಮಾಚರಣೆಗಳ ಸಂದರ್ಭಗಳಲ್ಲಿ ಅನುಸರಿಸಬೇಕಿರುವ ಮಾರ್ಗ ಸೂಚಿಗಳ ಜಾರಿ ಬಗ್ಗೆ ಗೃಹಸಚಿವ ಬಸವರಾಜ ಬೊಮ್ಮಾಯಿ ಅವರ, ಜತೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವ ಡಾ. ಕೆ. ಸುಧಾಕರ್ ಅವರು, ಸೋಮವಾರ ಸಭೆ ನಡೆಸಿದರು.

ಈ ಸಂದರ್ಭದಲ್ಲಿ ಸಭೆಯಲ್ಲಿ ಇನ್ನೂ ಎರಡೂ ಇಲಾಖೆಗಳ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

Related