ಲೋಕಸಭಾ ಚುನಾವಣೆಗೆ ನಿಖಿಲ್ ಸ್ಪರ್ಧಿಸುವುದಿಲ್ಲ ಎಚ್‌ಡಿಕೆ

ಲೋಕಸಭಾ ಚುನಾವಣೆಗೆ ನಿಖಿಲ್ ಸ್ಪರ್ಧಿಸುವುದಿಲ್ಲ ಎಚ್‌ಡಿಕೆ

ದೆಹಲಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಜೆಡಿಎಸ್ ನಾಯಕರುಗಳು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಇನ್ನು ಮೋದಿ ಭೇಟಿ ನಂತರ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಸುದ್ದಿಗೋಷ್ಠಿ ಮಾಡಿ ಮಾತನಾಡಿ ಈ ಬಾರಿ ಲೋಕಸಭಾ ಚುನಾವಣೆಗೆ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವುದಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ.

ನಿಖಿಲ್ ಕುಮಾರಸ್ವಾಮಿಯವರು 28 ಕ್ಷೇತ್ರಗಳಲ್ಲಿ ಎರಡು ಪಕ್ಷದ ಪರವಾಗಿ ಚುನಾವಣೆ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ ಎಂದು ಹೇಳಿದರು.

Related