ಆರ್.ಅಶೋಕ್ ಗೆ ಆಶೀರ್ವಾದಿಸಿದ ನಿರ್ಮಲಾನಂದನಾಥ ಸ್ವಾಮೀಜಿ

ಆರ್.ಅಶೋಕ್ ಗೆ ಆಶೀರ್ವಾದಿಸಿದ ನಿರ್ಮಲಾನಂದನಾಥ ಸ್ವಾಮೀಜಿ

 ಬೆಂಗಳೂರು: ಬೆಂಗಳೂರಿನ ವಿಜಯನಗರದ ಬಿಜಿಎಸ್ ಶಾಖ ಮಠದಲ್ಲಿ ಇಂದು ಬೆಳಿಗ್ಗೆ ಶಾಸಕರಾದ ಕೆ.ಗೋಪಾಲಯ್ಯನವರು ಹಾಗೂ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಶ್ರೀ ಶ್ರೀ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ಯವರ ಆಶೀರ್ವಾದವನ್ನು ಪಡೆದರು.

ಇದೇ ಸಂದರ್ಭದಲ್ಲಿ ಶಾಸಕರಾದ ಎಸ್. ಮುನಿರಾಜು ಹಾಗೂ ಮುಖಂಡರು ಹಾಜರಿದ್ದರು.

Related