ನ. 3 ರಿಂದ 5 ರವರೆಗೆ ಇನ್ ವೆಸ್ಟ್ ಕರ್ನಾಟಕ ಸಮಾವೇಶ

ನ. 3 ರಿಂದ 5 ರವರೆಗೆ ಇನ್ ವೆಸ್ಟ್ ಕರ್ನಾಟಕ ಸಮಾವೇಶ

ಹುಬ್ಬಳ್ಳಿ, ಫೆ. 14: ಬರುವ ನವೆಂಬರ್ 3 ರಿಂದ 5 ರವರೆಗೆ ಬೆಂಗಳೂರಿನಲ್ಲಿ ಇನ್ ವೆಸ್ಟ್‌ ಕರ್ನಾಟಕ ಸಮಾವೇಶ ನಡೆಯಲಿದೆ ಎಂಬ ಮಾಹಿತಿಯನ್ನು ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಲ್ಹಾದ ಜೋಶಿ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ಅವರು ಎಲ್ ಸಿ ಡಿ ಪರದೆಯ ಮೂಲಕ ಅಧಿಕೃತವಾಗಿ ಅನಾವರಣಗೊಳಿಸಿದರು.

ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಗೌರವ ಗುಪ್ತಾ, ಕೈಗಾರಿಕೆ ಅಭಿವೃದ್ಧಿ ಆಯುಕ್ತೆ ಗುಂಜನ್ ಕೃಷ್ಣ ಮತ್ತಿತರರು ಇದ್ದರು.

Related