Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಒಕ್ಕಲಿಗರು ಹಾಗೂ ಲಿಂಗಾಯತರು ರಾಷ್ಟ್ರಮಟ್ಟದಲ್ಲಿ ಓಬಿಸಿಗಳು: ಡಿಸಿಎಂ
  • Bangalore
  • Front news
  • Politics
  • State

ಒಕ್ಕಲಿಗರು ಹಾಗೂ ಲಿಂಗಾಯತರು ರಾಷ್ಟ್ರಮಟ್ಟದಲ್ಲಿ ಓಬಿಸಿಗಳು: ಡಿಸಿಎಂ

admin July 6, 2025
Spread the love

ಕನಕಪುರ:“ದೇಶದಲ್ಲಿ ಓಬಿಸಿಗಳ ಸಂಖ್ಯೆ ವ್ಯಾಪಕವಾಗಿದೆ. ಒಕ್ಕಲಿಗರು ಹಾಗೂ ಲಿಂಗಾಯತರು ರಾಷ್ಟ್ರಮಟ್ಟದಲ್ಲಿ ಓಬಿಸಿಗಳೇ. ಸಮಾಜದಲ್ಲಿ ಹಿಂದುಳಿದ ವರ್ಗಗಳ ಜನರನ್ನು ಮುನ್ನೆಲೆಗೆ ತರಬೇಕು ಎಂದು ಓಬಿಸಿ ಸಲಹಾ ಸಮಿತಿ ಸಭೆ ನಡೆಸಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ಕನಕಪುರದ ಬಿಜ್ಜಹಳ್ಳಿಯಲ್ಲಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಭಾನುವಾರ ಉತ್ತರಿಸಿದರು.

ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ ಅವರನ್ನು ಕಳುಹಿಸಲು ಅವರಿಗೆ ಪಕ್ಷದ ಓಬಿಸಿ ಸಲಹಾ ಮಂಡಳಿ ಜವಾಬ್ದಾರಿ ನೀಡಿದ್ದಾರೆ ಎನ್ನುವ ಬಿಜೆಪಿ ಟೀಕೆಯ ಬಗ್ಗೆ ಕೇಳಿದಾಗ, “ಪಕ್ಷದಲ್ಲಿ ಅಲ್ಪಸಂಖ್ಯಾತ, ಪರಿಶಿಷ್ಟ ಸೇರಿದಂತೆ ಇದೇ ರೀತಿ ಅನೇಕ ಘಟಕಗಳಿವೆ. ಅಲ್ಪಸಂಖ್ಯಾತರಲ್ಲಿ ಜೈನ, ಸಿಖ್ ಧರ್ಮದವರೂ ಸೇರುತ್ತಾರೆ. ಇದನ್ನೆಲ್ಲಾ ಟೀಕೆ ಮಾಡಲಿಲ್ಲ ಎಂದರೆ ಬಿಜೆಪಿಯವರಿಗೆ ಸಮಾಧಾನವಾಗಬೇಕಲ್ಲ‌. ಟೀಕೆಗಳು ಸಾಯುತ್ತವೆ. ಕೆಲಸಗಳು ಉಳಿಯುತ್ತವೆ” ಎಂದರು.

“ರಾಜ್ಯದಲ್ಲಿ ಪಕ್ಷ ಅಧಿಕಾರದಲ್ಲಿ ಇರುವ ಕಾರಣಕ್ಕೆ ಪಕ್ಷದ ಓಬಿಸಿ ಸಲಹಾ ಮಂಡಳಿಯ ಸಭೆ ಕೆಪಿಸಿಸಿ ಕಚೇರಿಯಲ್ಲಿಯೇ ನಡೆಯಲಿ ಎಂದು ಸಲಹೆ ನೀಡಿದ್ದೆ. ಅದರಂತೆ ಇಲ್ಲಿ ಸಭೆ ಏರ್ಪಡಿಸಲಾಗಿದೆ. ರಾಷ್ಟ್ರಮಟ್ಟದ‌ ಸುಮಾರು 40 ಕ್ಕೂ ಹೆಚ್ಚು ನಾಯಕರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ” ಎಂದು ತಿಳಿಸಿದರು.

About the Author

admin

Administrator

Visit Website View All Posts

Spread the love

Post navigation

Previous: ಶಾಸಕರಿಗೆ ಕಾಟಾಚಾರದ ಆಹ್ವಾನ- ಬೆಂಬಲಿಗರ ಆಕ್ರೋಶ
Next: ಸಂಕನೂರು ಗ್ರಾಮದಲ್ಲಿ ಮೊಹರಂ ಹಬ್ಬದ ಸಡಗರ

Views:

29

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.