ಪ್ರೇಯಸಿಯನ್ನು ಮಚ್ಚಿನಿಂದ ಕೊಚ್ಚಿದ ಪಾಗಲ್ ಪ್ರೇಮಿ

ಪ್ರೇಯಸಿಯನ್ನು ಮಚ್ಚಿನಿಂದ ಕೊಚ್ಚಿದ ಪಾಗಲ್ ಪ್ರೇಮಿ

ಹುಬ್ಬಳ್ಳಿ : ಪಾಗಲ್ ಪ್ರೇಮಿಯೊಬ್ಬ ನಡುರಸ್ತೆಯಲ್ಲೇ ಯುವತಿ ಮೇಲೆ ತಲವಾರಿನಿಂದ ದಾಳಿ ಮಾಡಿರುವ ಘಟನೆ ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿ ನಡೆದಿದೆ.

ನಗರದಲ್ಲಿ ನಡು ರಸ್ತೆಯಲ್ಲೇ ಪಾಗಲ್ ಪ್ರೇಮಿ ಯುವತಿ ಮೇಲೆ ತಲವಾರಿನಿಂದ ಮನಬಂದAತೆ ದಾಳಿ ನಡೆಸಿ ಪರಾರಿಯಾಗಿದ್ದಾನೆ. ದಾಳಿ ನಡೆಸಿದ ಪಾಗಲ್ ಪ್ರೇಮಿಯನ್ನು ಕುಂದಗೋಳ ತಾಲೂಕಿನ ರಾಮನು ಗ್ರಾಮದವನಾಗಿದ್ದು, ದಾಳಿಗೊಳಗಾದ ಯುವತಿ ಧಾರವಾಡ ಜಿಲ್ಲೆಯ ಮೊರಬ ಗ್ರಾಮದವರು ಎಂದು ಗುರುತಿಸಲಾಗಿದೆ. ಸದ್ಯ ಹುಬ್ಬಳ್ಳಿಯ ಸ್ಥಳಕ್ಕೆ ಉಪನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Related