ಬೆಂಗಳೂರು: ಚುನಾವಣಾ ಪ್ರಕ್ರಿಯೆಗಳನ್ನು ಮತ್ತಷ್ಟು ಬಲಪಡಿಸಲು ಕಾನೂನಿನ ಚೌಕಟ್ಟಿನೊಳಗೆ ಸಂವಹನ ನಡೆಸುವ ಉದ್ದೇಶದೊಂದಿಗೆ ಚುನಾವಣಾ ಆಯೋಗವು ರಾಜಕೀಯ ಪಕ್ಷಗಳÀ ಅಧ್ಯಕ್ಷರು ಹಾಗೂ ನಾಯಕರೊಂದಿಗೆ...
ಶಹಾಪುರು: ಸತತ 14 ತಿಂಗಳ ಹೋರಾಟದ ಫಲವಾಗಿ ಸರ್ಕಾರಿ ಸ್ಥಳದಲ್ಲಿ ಡಾ.ಬಾಬಾ ಸಾಹೇಬರ ಪತ್ಥಳಿ ಸ್ಥಾಪನೆಗೆ ಅವಕಾಶ ಸಿಕ್ಕಿದ್ದು, ಸಾಧ್ಯವಾದರೆ ಏ.14 ರಂದು...
ಬೆಂಗಳೂರು: ಬೆಂಗಳೂರಿನಲ್ಲಿ ಆಯೋಜಿಸಿದ್ದ16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿಯನ್ನು ಭಾರತೀಯ ಚಿತ್ರರಂಗದ ಮೇರು ನಟಿ, ಬಹುಭಾಷಾ ಕಲಾವಿದೆ ಶ್ರೀಮತಿ...
ಬೆಂಗಳೂರು: ಕೆಎಎಸ್ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಿರುವ ಕೆಪಿಎಸ್ಸಿ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯ...
ಕೋಲಾರ: ಕೋಲಾರದ ವಿವಿಧ ಸರ್ಕಾರಿ ಕಚೇರಿಗಳಿಗೆ ಇಂದು (ಸೋಮವಾರ ಮಾ. 10) ರಂದು ಕರ್ನಾಟಕ ಉಪ ಲೋಕಾಯುಕ್ತ ನ್ಯಾ. ಬಿ. ವೀರಪ್ಪ ರವರು...
ಶಹಾಪುರ: ನಗರದ ಕೃಷ್ಣ ಪಟ್ಟಣ ಸಹಕಾರ ಬ್ಯಾಂಕ್ಗೆ 2025 ರಿಂದ ಮುಂದಿನ 5 ವರ್ಷಗಳ ಅವಧಿಗಾಗಿ ನಿರ್ದೇಶಕ ಮಂಡಳಿಗೆ (ಭಾನುವಾರ ಮಾ. 09)...
ದುಬೈ: ಭಾನುವಾರ (ಮಾರ್ಚ್ 9) ರಂದು ದುಬೈನ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡದ ವಿರುದ್ಧ ಟೀಮ್...
ಮಳವಳ್ಳಿ: “ಶಿಕ್ಷಣ ಸಂಸ್ಥೆಯ ಒಳಗೆ ರಾಜಕೀಯದವರನ್ನು ಸೇರಿಸಬೇಡಿ. ಆಗ ಮಾತ್ರ ಆ ಶಿಕ್ಷಣ ಸಂಸ್ಥೆಗಳು ಉನ್ನತ ಮಟ್ಟಕ್ಕೆ ಬೆಳೆಯುತ್ತವೆ. ಇಲ್ಲದಿದ್ದರೇ ಶಿಕ್ಷಣದ ಗುಣಮಟ್ಟ...
ಮಳವಳ್ಳಿ: ಮಳವಳ್ಳಿಯ ಶೆಟ್ಟಿಹಳ್ಳಿ ರಸ್ತೆಯಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಬಿ.ಎಂ ಪಬ್ಲಿಕ್ ಶಾಲೆಯ ಆಡಳಿತ ಹಾಗೂ ತರಗತಿ ಕೊಠಡಿಗಳ ಕಟ್ಟಡಗಳನ್ನು ಡಿಸಿಎಂ ಡಿ.ಕೆ.ಶಿವಕುಮಾರ್...
ಬೆಂಗಳೂರು: ಮಹಿಳೆ ಸ್ವಾಭಿಮಾನದ ಪ್ರತೀಕ. ಮಹಿಳೆ ಇಂದು ಎಲ್ಲಾ ಕ್ಷೇತ್ರದಲ್ಲೂ ದಾಪುಗಾಲಿಡುತ್ತಿದ್ದು, ತನ್ನ ಸ್ವಾಭಿಮಾನಕ್ಕೆ ಧಕ್ಕೆಯಾದರೆ ಹೋರಾಟ ನಡೆಸಬೇಕಾಗುವುದು ಅನಿವಾರ್ಯ ಎಂದು ಮಹಿಳಾ...
