1 ರಿಂದ 9 ನೇ ತರಗತಿವರೆಗೆ ಪರೀಕ್ಷೆ ಇಲ್ಲದೆ ಪಾಸ್

1 ರಿಂದ 9 ನೇ ತರಗತಿವರೆಗೆ ಪರೀಕ್ಷೆ ಇಲ್ಲದೆ ಪಾಸ್

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ 1 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕನದ ಆಧಾರದಲ್ಲಿ ಪಾಸ್ ಮಾಡಲು ಶಿಕ್ಷಣ ಇಲಾಖೆ ನಿರ್ಧರಿಸಿದ್ದು, 1ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೆ ಪಾಸ್ ಮಾಡಿ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

ಇನ್ನು ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ನಿಗದಿತ ವೇಳಾಪಟ್ಟಿಯಂತೆ ನಡೆಯಲಿದೆ ಎಂದು ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.

Related