Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ರಾಜಕಾರಣಿಗಳೇ ಸ್ವಲ್ಪ ಈ ಕಡೆ ಗಮನಹರಿಸಿ…!
  • Bangalore
  • Cinema
  • State

ರಾಜಕಾರಣಿಗಳೇ ಸ್ವಲ್ಪ ಈ ಕಡೆ ಗಮನಹರಿಸಿ…!

admin May 22, 2025 1 minute read
Spread the love

ನೆಲಮಂಗಲ: ರಾಜ್ಯದಲ್ಲಿ ಕಳೆದ ವಾರದಿಂದ ಭಾರಿ ಮಳೆ ಆಗುತ್ತಿದ್ದು, ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಂತೂ ಮಳೆಯಿಂದ ಅವಾಂತರಗಳೇ ಸೃಷ್ಟಿಯಾಗಿದ್ದು ಮಳೆ ನೀರು ಮನೆಗೆ ನುಗ್ಗಿ ಸಾರ್ವಜನಿಕರ ಜೀವನವೇ ಕಷ್ಟಕರವಾಗಿದೆ. ಬಾರಿ ಮಳೆಯಿಂದಾಗಿ ನಗರದ ರಸ್ತೆಗಳೆಲ್ಲ ಗುಂಡಿ ಬಿದ್ದಿದ್ದು ವಾಹನ ಸವಾರರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಇನ್ನು ನಟಿ ಲೀಲಾವತಿಯವರ ಪುತ್ರ ವಿನೋದ್ ರಾಜಕುಮಾರ್ ಅವರು ಈಗಾಗಲೇ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಾ ಬಂದಿರುವ ಅವರು, ಮಳೆಯಿಂದಾಗಿ ಬಿದ್ದಿರುವ ರಸ್ತೆ ಗುಂಡಿಗಳನ್ನು ಸ್ವಂತ ಅವರ ದುಡ್ಡಿನಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಿಸುವ ಕೆಲಸ ಮಾಡುತ್ತಿದ್ದಾರೆ. ಇದನ್ನೂ ಓದಿ: ಮಹದೇವಪುರಕ್ಕೆ ಸಿಎಂ, ಡಿಸಿಎಂ ಭೇಟಿ

ಹೌದು, ನೆಲಮಂಗಲ ದೊಡ್ಡಬಳ್ಳಾಪುರ ರಸ್ತೆ ಗುಂಡಿ ಬಿದ್ದಿದೆ. ನಟ ವಿನೋದ್ ರಾಜ್ ಸ್ವತಃ ಗುಂಡಿ ರಿಪೇರಿ ಕಾರ್ಯಕ್ಕೆ ಇಳಿದಿರುವ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ. ಸ್ವಂತ ಹಣದಿಂದ ರಸ್ತೆ ಗುಂಡಿ ಮುಚ್ಚಿಸಿರುವ ಲೀಲಾವತಿ ಪುತ್ರಕ್ಕೆ ಕಾರ್ಯಕ್ಕೆ ಸ್ಥಳೀಯರು ಸಲಾಂ ಎಂದಿದ್ದಾರೆ.

About the Author

admin

Administrator

Visit Website View All Posts

Spread the love

Post navigation

Previous: ಆಂಧ್ರಪ್ರದೇಶದ ಡಿಸಿಎಂನ ಕನ್ನಡ ಮಾತಿಗೆ ಕನ್ನಡಿಗರು ಫುಲ್ ಫಿದಾ
Next: ಇಡಿ ದಾಳಿಯ ಉದ್ದೇಶ ಗೊತ್ತಿಲ್ಲ, ಅವರಿಗೆ ಸಹಕಾರ ನೀಡುತ್ತೇನೆ: ಪರಮೇಶ್ವರ್

Views:

22

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.