ಕರ್ನಾಟಕ ಹೈಕೋರ್ಟ್ ನ  ಮುಖ್ಯ ನ್ಯಾಯಮೂರ್ತಿಗಳಾಗಿ ಪ್ರಸನ್ನ ಬಾಲಚಂದ್ರ

ಕರ್ನಾಟಕ ಹೈಕೋರ್ಟ್ ನ  ಮುಖ್ಯ ನ್ಯಾಯಮೂರ್ತಿಗಳಾಗಿ ಪ್ರಸನ್ನ ಬಾಲಚಂದ್ರ

ಬೆಂಗಳೂರು: ರಾಜ್ಯಪಾಲರಾದ ಥಾವರಚಂದ ಗೆಹ್ಲೋಟ್ ಅವರು ಕರ್ನಾಟಕ ಹೈಕೋರ್ಟ್ ನ  ಮುಖ್ಯ ನ್ಯಾಯಮೂರ್ತಿಗಳಾಗಿ ನೇಮಗೊಂಡಿರುವ ಪ್ರಸನ್ನ ಬಾಲಚಂದ್ರ ವರಳೆ ಅವರಿಗೆ ಅಧಿಕಾರ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.  ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹಾಜರಿದ್ದರು.

 

 

Related