ಪೂರ್ವಭಾವಿ ಸಭೆ

ಪೂರ್ವಭಾವಿ ಸಭೆ

ಮಂಡ್ಯ: ಮಂಡ್ಯದಲ್ಲಿ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಇಂದು (ಮಂಗಳವಾರ ಜೂನ್‌ 25) ರಂದು ಪೂರ್ವಭಾವಿ ಸಭೆ ನಡೆಸಿದರು. ಇದನ್ನೂ ಓದಿ: ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್ ಸಂವಿಧಾನದ ಪ್ರತಿ ಹಿಡಿದು ಪ್ರತಿಭಟಿಸುತ್ತಿರುವುದು ವಿಪರ್ಯಾಸ: ಬೊಮ್ಮಾಯಿ

ಸಭೆಯಲ್ಲಿ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ, ಮಂಡ್ಯ ಜಿಲ್ಲೆಯ ಶಾಸಕರು, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಮಹೇಶ್‌ ಜೋಷಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಅಜಯ್‌ ನಾಗಭೂಷಣ್‌ ಮತ್ತು ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

 

Related