ಕೋವಿಡ್ 19 ಲಸಿಕೆ ಪೂರ್ವಭಾವಿ ಸಿದ್ಧತೆ

ಕೋವಿಡ್ 19 ಲಸಿಕೆ ಪೂರ್ವಭಾವಿ ಸಿದ್ಧತೆ

ಬೆಂಗಳೂರು : ಕೋವಿಡ್ 19 ಲಸಿಕೆ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತೆ ಕುರಿತಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ  ನಡೆಸಿದ ವಿಡಿಯೋ  ಕಾನ್ಫರೆನ್ಸ್ ನಲ್ಲಿ  ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಭಾಗವಹಿಸಿದರು.

ಈ ಸಂದರ್ಭದಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮತ್ತು ಇತರ ಹಿರಿಯ ಅಧಿಕಾರಿಗಳು ಇದ್ದರು.

Related