ರಾಷ್ಟ್ರಪತಿ ದ್ರೌಪದಿ ಮುರ್ಮು ಸ್ವಾಗತಿಸಿದ ಸಿಎಂ!

ರಾಷ್ಟ್ರಪತಿ ದ್ರೌಪದಿ ಮುರ್ಮು ಸ್ವಾಗತಿಸಿದ ಸಿಎಂ!

ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿಗೆ ಬಂದಿದ ರಾಷ್ಟ್ರಪತಿ ದ್ರೌಪದಿ ಮುರ್ಮು ರವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೂಗುಚ್ಚ ನೀಡುವ ಮೂಲಕ ರಾಷ್ಟ್ರಪತಿಯವರನ್ನು ಸ್ವಾಗತಿಸಿಕೊಂಡರು.

ಹೌದು, ಇಂದು ಬೆಂಗಳೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೆಹಲಿಯಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೆಚ್.ಎ.ಎಲ್ ವಿಮಾನ ನಿಲ್ದಾಣದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸ್ವಾಗತಿಸಿದರು.

ಈ ಸಂದರ್ಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಉಪಸ್ಥಿತರಿದ್ದರು.

 

Related