ಕೋಲಾರ: ಕೋಲಾರದ ಮೆಕ್ಕೆ ವೃತ್ತದಲ್ಲಿ ಕರ್ನಾಟಕ ದಲಿತ ಸಂಘಟನೆಗಳ ಮಹಾ ಒಕ್ಕೂಟ ವತಿಯಿಂದ ಶಾಸಕ ಕೊತ್ತೂರು ಮಂಜುನಾಥ್ ಸರ್ಕಾರಿ ಮಹಿಳಾ ಕಾಲೇಜು ಪ್ರಾಂಶುಪಾಲರನ್ನು ಕುರಿತು ಹುಷಾರು ಕಿತ್ತೋಗತ್ತೆ ಎಂಬ ಮಾತು ಆಡಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಶಾಸಕ ಸ್ಥಾನ ಅನರ್ಹ ಗೊಳಿಸುವಂತೆ ಆಗ್ರಹಿಸಿ ಮನವಿ ಸಲ್ಲಿಸಲಾಯಿತು.