ಪೊಗರು ಚಿತ್ರದ ವಿರುದ್ಧ ಪ್ರತಿಭಟನೆ

ಪೊಗರು ಚಿತ್ರದ ವಿರುದ್ಧ ಪ್ರತಿಭಟನೆ

ಕಲಬುರಗಿ : ಕನ್ನಡದ ಬಹು ನಿರೀಕ್ಷಿತ ಪೊಗರು ಚಿತ್ರ ಬಿಡುಗಡೆಗೊಂಡು ರಾಜ್ಯದ್ಯಾಂತ ಯಶಸ್ವಿ ಪ್ರದರ್ಶನ ಕಾಣ್ತಿದೆ. ಆದರೆ ಚಿತ್ರದ ವಿರುದ್ಧ ಕಲಬಯರಗಿಯಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಕೆಲವೊಂದು ದೃಶ್ಯಗಳಿಗೆ ಕತ್ತರಿ ಹಾಕಬೇಕು ಎನ್ನುವ ಒತ್ತಾಯಿಸುತ್ತಿದ್ದಾರೆ.

ಬ್ರಾಹ್ಮಣ ಸಮುದಾಯಯದಿಂದ ಈ ಪ್ರತಿಭಟನಾ ಮೆರವಣಿಗೆ ನಡೆಯುತ್ತಿದ್ದು, ಜಾತಿ ನಿಂದನೆ ಚಿತ್ರ ನಿರ್ದೇಶಿಸಿದ ನಂದಕಿಶೋರ್ ಮತ್ತು ಸೆನ್ಸಾರ್ ಮಂಡಳಿ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ ಮಾಡಲಾಗಿದೆ

Related