ಕೋಲಾರ: ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸಲು ಮತ್ತು ಐಸಿಡಿಎಸ್ ಪ್ರತ್ಯೇಕ ನಿರ್ದೇಶಾನಾಲಾಯ ಮಾಡಲು ಒತ್ತಾಯಿಸಿ ಅಂಗನವಾಡಿ ನೌಕರರ ಸಂಘದ ವತಿಯಿಂದ ಇಂದು (ಮಂಗಳವಾರ ಡಿ. 17) ರಂದು ಕೋಲಾರದ ಮೇಡಂ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮುಂದೆ ಅಹೋ ರಾತ್ರಿ ಪ್ರತಿಭಟನೆ ಹಮ್ಮಿ ಕೊಳ್ಳಲಾಗಿತ್ತು.