ರಾಜ್ಯಸಭೆ ಚುನಾವಣೆ’ ಮುಂದೂಡಿಕೆ

ರಾಜ್ಯಸಭೆ ಚುನಾವಣೆ’ ಮುಂದೂಡಿಕೆ

ನವದೆಹಲಿ, ಮಾ. 24 : ರಾಜ್ಯ ವಿಧಾನಸಭೆಗಳಿಂದ ರಾಜ್ಯಸಭೆಯ 55 ಸ್ಥಾನಗಳಿಗೆ ಮಾ.26ರಂದು ಚುನಾವಣೆ ನಡೆಯಲು ನಿರ್ಧರಿಸಲಾಗಿತ್ತು. ಅಲ್ಲದೇ ಮತ ಎಣಿಕೆ ಅದೇ ದಿನ ಸಂಜೆ ನಡೆದು ಫಲಿತಾಂಶ ಪ್ರಕಟವಾಗುತ್ತಿತ್ತು. ಆದ್ರೇ.. ಈ ಚುನಾವಣೆಯನ್ನು ಕೊರೊನಾ ವೈರಸ್ ಸೋಂಕಿನ ಭೀತಿಯ ಹಿನ್ನಲೆ ಮುಂದೂಡಲಾಗಿದೆ.
ವಿಧಾನಸಭೆಗಳಿಂದ ರಾಜ್ಯಸಭೆಯ 55 ಸ್ಥಾನಗಳಿಗೆ ಮಾರ್ಚ್ 26ರಂದು ಚುನಾವಣೆ ನಡೆಸಲು ನಿರ್ಧರಿಸಲಾಗಿತ್ತು. ಈಗಾಗಲೇ ಹತ್ತು ರಾಜ್ಯಗಳಿಂದ 37 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು, 7 ರಾಜ್ಯಗಳಿಂದ 18 ಸದಸ್ಯರ ಆಯ್ಕೆಗಾಗಿ ಮಾರ್ಚ್ 26ರಂದು ಚುನಾವಣೆ ನಡೆಯಲು ಚುನಾವಣೆ ದಿನಾಂಕ ಪ್ರಕಟಿಸಲಾಗಿತ್ತು.
ಆದ್ರೇ.. ಈ ಚುನಾವಣೆಯನ್ನು ಕೊರೊನಾ ವೈರಸ್ ಭೀತಿಯ ಹಿನ್ನಲೆಯಲ್ಲಿ, ರಾಜ್ಯವಿಧಾನಸಭೆಯ ಚುನಾವಣೆಯನ್ನು ಮುಂದೂಡಿಕೆ ಮಾಡಲಾಗಿದೆ. ಈ ಮೂಲಕ ಕೊರೊನಾ ಸೋಂಕಿನ ಮುಂಜಾಗ್ರತಾ ಕ್ರಮವಾಗಿ ಮುಂದೂಡಲಾಗಿ

Related