ಹೆಣ್ಣು ಮಗುವಿಗೆ ತಂದೆಯಾದ ರಾಮ್ ಚರಣ್!

ಹೆಣ್ಣು ಮಗುವಿಗೆ ತಂದೆಯಾದ ರಾಮ್ ಚರಣ್!

ಟಾಲಿವುಡ್ ನಲ್ಲಿ ಹೆಸರಾಂತ ನಟರಾಗಿರುವ ಮೆಗಾಸ್ಟಾರ್ ಫ್ಯಾಮಿಲಿ ಹೊಸಬರಹ ಗಮನವಾಗಿದ್ದು, ಈ ಆಗಮನದ ಸುದ್ದಿ ಕೇಳಿ ಕುಟುಂಬಸ್ಥರು ಹಾಗೂ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ರಾಮ್ ಚರಣ್ ರವರಿಗೆ ಜೂನ್ 20 ರಂದು ಹೆಣ್ಣು ಮಗು ಜನಿಸಿರುವ ವಿಷಯವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಟಾಲಿವುಡ್ ಮೆಗಾ ಸ್ಟಾರ್ ಚಿರಂಜೀವಿ ಪುತ್ರ ರಾಮ್ ಚರಣ್ ಹಾಗೂ ಪತ್ನಿ ಉಪಾಸನಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಮಹಾಲಕ್ಷ್ಮಿ ಆಗಮನದ ಬಗ್ಗೆ ಅಪೋಲೋ ಆಸ್ಪತ್ರೆ ಲೆಟರ್ಹೆಡ್ ಮೂಲಕ ವಿಚಾರ ತಿಳಿಸಿದ್ದಾರೆ. ಹೈದರಾಬಾದ್ನ ಜುಬ್ಲಿ ಹಿಲ್ಸ್ನಲ್ಲಿರುವ ಆಸ್ಪತ್ರೆಯಲ್ಲಿ ಜನಿಸಿರುವ ಪುಟ್ಟ ಲಕ್ಷ್ಮಿಗೆ ಏನೆಂದು ಹೆಸರಿಡಬೇಕು ಎಂದು ಅಭಿಮಾನಿಗಳು ಈಗಾಗಲೆ ಲೆಕ್ಕಚಾರ ಹಾಕುತ್ತಿದ್ದಾರೆ.

 

Related