ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ

ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ

ಬಸವನಬಾಗೇವಾಡಿ : ಪಟ್ಟಣದ ತಾಪಂ ಅಧ್ಯಕ್ಷ ಸ್ಥಾನಕ್ಕೆ ದೇವೆಂದ್ರ ಉಮಾಪತಿ ನಾಯ್ಕ ಜಿಲ್ಲಾಧಿಕಾರಿ ವೈ ಎಸ್ ಪಾಟೀಲ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.

ನನಗೆ ವೈಯಕ್ತಿಕ ಕಾರೆಣದಿಂದ ಅಧ್ಯಕ್ಷ ಸ್ಥಾನಕ್ಕೆ ಸ್ವಇಚ್ಚೆಯಿಂದ ರಾಜೀನಾಮೆ ನೀಡುತ್ತಿದ್ದೇನೆ. ಇದಕ್ಕೆ ಯಾರದೋ ಯಾವುದೇ ತರಹದ ಒತ್ತಡ ನನಗೆ ಬಂದಿಲ್ಲ ಎಂದು ಪತ್ರದಲ್ಲಿ ಅವರು ತಿಳಿಸಿದ್ದಾರೆ.

Related