61ನೇ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ 2022 ಗೆ ಚಾಲನೆ

61ನೇ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ 2022 ಗೆ ಚಾಲನೆ

ಬೆಂಗಳೂರು: ಇಂದು ಬೆಂಗಳೂರಿನ ಕಂಠಿರವ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು  61 ನೆ ರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ 2022 ಗೆ ಚಾಲನೆ ನೀಡಿ ಮಾತನಾಡಿದರು.

ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವ ಡಾ: ಸಿ.ಎನ್. ಅಶ್ವತ್ಥ್ ನಾರಾಯಣ್  ಮೊದಲಾದವರು ಉಪಸ್ಥಿತರಿದ್ದರು.

Related