ಬಿರುಸುಗೊಂಡ ಮತಎಣಿಕೆ, ಕೈ ಮುನ್ನಡೆ

ಬಿರುಸುಗೊಂಡ ಮತಎಣಿಕೆ, ಕೈ ಮುನ್ನಡೆ

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮಹಾಕುರು ಕ್ಷೇತ್ರದ ಫಲಿತಾಂಶ ಹೊರಬೀಳಲಿದ್ದು ಜಿದ್ದಾಜಿದ್ದಿಯ ಪೈಪೋಟಿ ಕಾಂಗ್ರೆಸ್ ಮತ್ತು ಜೆಡಿಎಸ್ ಬಿಜೆಪಿ ಪಕ್ಷಗಳಲ್ಲಿ ಏರ್ಪಟ್ಟಿದ್ದು ಮೊದಲ ಹಂತದಲ್ಲಿ ಬಿಜೆಪಿ ಪಕ್ಷ ಮುನ್ನಡೆ ಸಾಧಿಸಿದ್ದು ಕಾಂಗ್ರೆಸ್ ಪಕ್ಷ ತನ್ನ ಎರಡನೆ ಸ್ಥಾನದಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದೆ

ಹೌದು, ಜಿದ್ದಾಜಿದ್ದಿನ ಪೈಪೋಟಿಯಿಂದ ಕೂಡಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಯ ಮತಎಣಿಕೆ ಶನಿವಾರ (ಮೇ 13) ಬೆಳಗ್ಗೆ 8ಗಂಟೆಯಿಂದ ಆರಂಭಗೊಂಡಿದೆ. ಆರಂಭಿಕ ಹಂತದಲ್ಲಿ ಭಾರತೀಯ ಜನತಾ ಪಕ್ಷ ಮುನ್ನಡೆ ಕಾಯ್ದುಕೊಂಡಿದ್ದು, ಕಾಂಗ್ರೆಸ್‌ ಎರಡನೇ ಸ್ಥಾನದಲ್ಲಿದೆ. ಮಧ್ಯಾಹ್ನದ ವೇಳೆಗೆ ಫಲಿತಾಂಶದ ಸ್ಪಷ್ಟ ಚಿತ್ರಣ ಲಭ್ಯವಾಗಲೊದೆ.

 

 

Related