ಸಂತೋಷ್ ಲಾಡ್ ಗೆ ಕಾರ್ಮಿಕ ಮತ್ತು ಕೌಶಲ್ಯಾಭಿವೃದ್ಧಿ ಇಲಾಖೆ

ಸಂತೋಷ್ ಲಾಡ್ ಗೆ ಕಾರ್ಮಿಕ ಮತ್ತು ಕೌಶಲ್ಯಾಭಿವೃದ್ಧಿ ಇಲಾಖೆ

ಬೆಂಗಳೂರು: ಕಲಘಟಗಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಭಾವಿ ನಾಯಕರಾಗಿರುವ ಸಂತೋಷ್ ಲಾಡ್ ಅವರು ಈವರೆಗೆ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಎರಡನೇ ಬಾರಿ ಸಿಎಂ ಆಗಿರುವ ಸಿದ್ದರಾಮಯ್ಯನವರ ಸಂಪುಟದಲ್ಲಿ ಸಚಿವರಾಗಿ ಆಯ್ಕೆಯಾಗಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿ ಪ್ರಭಾವಿನಾಯಕ ರಾಗಿ ಮೆರೆದಿರುವಂತಹ ಸಂತೋಷ್ ಲಾಡ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಗಿಟ್ಟಿಸಿಕೊಂಡಿದ್ದು ಅವರಿಗೆ ಕಾರ್ಮಿಕ ಮತ್ತು ಕೌಶಲ್ಯ ಅಭಿವೃದ್ಧಿ ಇಲಾಖೆಯನ್ನು ನೀಡಲಾಗಿದೆ.

 

Related