ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಉದ್ಘಾಟಿಸಿದ ಸತೀಶ್ ರೆಡ್ಡಿ

ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಉದ್ಘಾಟಿಸಿದ ಸತೀಶ್ ರೆಡ್ಡಿ

ಬೊಮ್ಮನಹಳ್ಳಿ: ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಎಂ ಸತೀಶ್ ರೆಡ್ಡಿ ಅವರು ಇಂದು (ಜ.25 ಗುರುವಾರ) ಹೊಂಗಸಂದ್ರದಲ್ಲಿ ನೂತನವಾಗಿ ನವೀಕರಣಗೊಂಡ ನಗರ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಉದ್ಘಾಟಿಸಿದರು.

ಈ ಸಂದರ್ಬದಲ್ಲಿ ನಿಕಟಪೂರ್ವ ಬಿಬಿಎಂಪಿ ಸದಸ್ಯರಾದ ಭಾರತಿ ರಾಮಚಂದ್ರ ರವರು, ಮಾಜಿ ನಗರಸಭಾ ಸದಸ್ಯರಾದ ಟಿ.ರಾಮಚಂದ್ರ ರವರು,ಬಿ.ಜೆ.ಪಿ ಮುಖಂಡರಾದ ರಾಜಪ್ಪ ರವರು, ನಾಗಭೂಷಣ್ ರವರು, ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related