ಸುಪ್ರೀಂಕೋರ್ಟ್ ನ ಹಿರಿಯ ವಕೀಲ ನಿಧನ

ಸುಪ್ರೀಂಕೋರ್ಟ್ ನ ಹಿರಿಯ ವಕೀಲ ನಿಧನ

ದೆಹಲಿ: ಸುಮಾರು 70 ವರ್ಷಗಳಿಗೂ ಹೆಚ್ಚು ಕಾಲ ಕಾನೂನು ಅಭ್ಯಾಸ ಮಾಡಿರುವ ಹಿರಿಯ ವಕೀಲರಾಗಿರುವ ಎಸ್ ನಾರಿಮನ್ ವಯೋಸಹಜ ಕಾಯಿಲೆಯಿಂದ ಇಂದು ದೆಹಲಿಯಲ್ಲಿ ನಿಧನರಾಗಿದ್ದಾರೆ.

 ಸುಪ್ರೀಂಕೋರ್ಟ್‌ನ ಖ್ಯಾತ ವಕೀಲ, ಪ್ರಸಿದ್ಧ ನ್ಯಾಯಶಾಸ್ತ್ರಜ್ಞ ಫಾಲಿ ಎಸ್ ನಾರಿಮನ್ ವಯೋಸಹಜ ಖಾಯಿಲೆಗಳಿಂದ ಇಂದು ನವದೆಹಲಿಯಲ್ಲಿ ನಿಧನರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು. ಇವರು ಸುಪ್ರೀಂಕೋರ್ಟ್‌ನಲ್ಲಿ ಕರ್ನಾಟಕ ಪರ ಕಾವೇರಿ ನದಿ ನೀರಿನ ವಿವಾದಕ್ಕೆ ಸಂಬಂಧಿಸಿದಂತೆ ವಾದ ಮಂಡಿಸಿದ್ದರು.

 

Related