ಸೂಪರ್ ಸ್ಟಾರ್ ರಜಿನಿಕಾಂತ ಸಿನಿಮಾದಲ್ಲಿ ಶಿವಣ್ಣ

ಶಿವರಾಜ್ ಕುಮಾರ್ ಸೂಪರ್ ಸ್ಟಾರ್ ರಜನುಕಾಂತ್ ಜಿತೆ ತೆರೆಹಂಚಿಕೊಳ್ಳುತ್ತಿದ್ದಾರೆ ಎನ್ನುವ ಮಾತು ಸಿಕ್ಕಾಪಟ್ಟೆ ವೈರಲ್ ಆಗಿದೆ. ಅಂದ ಹಾಗೆ ಈ ಸ್ಟಾರ್ ನಟರು ನಟಿಸುತ್ತಿರುವ ಸಿನಿಮಾಗೆ ಬೀಸ್ಟ್ ಖ್ಯಾತಿಯ ನಿರ್ದೇಶಕ ನೆಲ್ಸನ್ ದಿಲೀಪ್ ಕುಮಾರ್ ಆಕ್ಷನ್ ಹೇಳಿತ್ತಿದ್ದಾರೆ ಎನ್ನಲಾಗುತ್ತಿದೆ. 

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಸ್ಯಾಂಡಲ್ ವುಡ್ ನ ಹೆಚ್ಚು ಬ್ಯುಸಿ ಇರುವ ನಟರಲ್ಲಿ ಒಬ್ಬರು. ಸಾಲು ಸಾಲು ಸಿನಿಮಾಗಳನ್ನು ಹೊಂದಿರುವ ಶಿವಣ್ಣ 125ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಶಿವಣ್ಣ ಜೊತೆ ಕೆಲಸ ಮಾಡಲು  ಪರಭಾಷೆಯ ನಿರ್ದೇಶಕರು ಸಹ ತುದಿಗಾಲಿನಲ್ಲಿ ನಿಂತಿದ್ದಾರೆ . ಇದೀಗ ಶಿವರಾಜ್ ಕುಮಾರ್ ಅವರ ಹೊಸ ಸಿನಿಮಾದ ಬಗ್ಗೆ ಗುಸು ಗುಸು ಕೇಳಿ ಬರುತ್ತಿದೆ. ಹೌದು, ಶಿವರಾಜ್ ಕುಮಾರ್ ಸೂಪರ್ ಸ್ಟಾರ್ ರಜಿನಿಕಾಂತ್ ಜೊತೆ ತೆರೆಹಂಚಿಕೊಳ್ಳುತ್ತಿದ್ದಾರೆ. ಎನ್ನುವ ಮಾತು ಸಿಕ್ಕಾಪಟ್ಟೆ ವೈರೆಲ್ ಆಗ್ತಿದೆ. ಅಂದಹಾಗೆ ಈ ಸ್ಟಾರ್ ನಟರು ನಟಿಸುತ್ತಿರುವ ಸಿನಿಮಾಗೆ ಬೀಸ್ಟ್ ಖ್ಯಾತಿಯ ನಿರ್ದೇಶಕ ನೆಲ್ಸ ನ್ ದಿಲೀಪ್ ಕುಮಾರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ ಎನ್ನಲಾಗುತ್ತಿದೆ. ಈ ಸುದ್ದಿ ಕೇಳಿ ಶವಣ್ಣ ಪ್ಯಾನ್ಸ್ ಫುಲ್ ಖುಷ್ ಆಗಿದ್ದಾರೆ.

 

 

Related