ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ಸಿಎಂ ಭೇಟಿ..

ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ಸಿಎಂ ಭೇಟಿ..

ಮೈಸೂರು, ಜೂನ್ 08 : ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮೈಸೂರಿನ ಅವಧೂತ ದತ್ತ ಪೀಠ, ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ, ಸಹಕಾರ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಶಾಸಕ ರಾಮದಾಸ್, ಸಂಸದ ಪ್ರತಾಪ್ ಸಿಂಹ ಉಪಸ್ಥಿತರಿದ್ದರು.

Related