ಗಣಿಗಾರಿಕೆ ಪ್ರದೇಶಕ್ಕೆ ಸಿದ್ದರಾಮಯ್ಯ ಭೇಟಿ

ಗಣಿಗಾರಿಕೆ ಪ್ರದೇಶಕ್ಕೆ ಸಿದ್ದರಾಮಯ್ಯ ಭೇಟಿ

ಶಿವಮೊಗ್ಗ : ಜಿಲ್ಲೆಯ ಹುಣಸೋಡು ಗ್ರಾಮದ ಕಲ್ಲು ಗಣಿಗಾರಿಕೆ ಪ್ರದೇಶಕ್ಕೆ ಸಿದ್ದರಾಮಯ್ಯ ಅವರು ಇಂದು ಭೇಟಿ ನೀಡಿ ಸ್ಫೋಟ ಸಂಭವಿಸಿದ ಸ್ಥಳ ವೀಕ್ಷಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ಸಂಗಮೇಶ್, ಪ್ರಸನ್ನಕುಮಾರ್, ಮಾಜಿ ಶಾಸಕರಾದ ಪ್ರಸನ್ನಕುಮಾರ್, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸುಂದರೇಶ್ ಮತ್ತಿತರರು ಹಾಜರಿದ್ದರು.

Related