ಹಳೆಯ ಸ್ನೇಹಿತನ ಮನೆಗೆ ಸಿದ್ದರಾಮಯ್ಯ ಭೇಟಿ!

ಹಳೆಯ ಸ್ನೇಹಿತನ ಮನೆಗೆ ಸಿದ್ದರಾಮಯ್ಯ ಭೇಟಿ!

ಬೆಂಗಳೂರು : ಕಳೆದ ವಿಧಾನಸಭೆ ಚುನಾವಣೆಯ ಬಳಿಕ ದೂರವಾಗಿದ್ದರು. ಇದೀಗ 3 ವರ್ಷದ ಬಳಿಕ ಹಳೆಯ ಸ್ನೇಹಿತನ ಮನೆಗೆ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನ ಡಾಲರ್ಸ್ ಕಾಲೋನಿಯ ಹೆಚ್.ಸಿ. ಮಹದೇವಪ್ಪ ಮನೆಗೆ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ.

ಈ ಮೂಲಕ ತಮ್ಮ ಹಳೆಯ ಸ್ನೇಹಿತನ ಮನೆಯಲ್ಲಿ ಸಿದ್ದರಾಮಯ್ಯ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.

Related