ಅಂಕಲಿ ಮಠಕ್ಕೆ ಸಿದ್ದರಾಮಯ್ಯ ಭೇಟಿ

ಅಂಕಲಿ ಮಠಕ್ಕೆ ಸಿದ್ದರಾಮಯ್ಯ ಭೇಟಿ

ರಾಯಚೂರು : ಇಂದು ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಸುಕ್ಷೇತ್ರ ಅಂಕಲಿ ಮಠಕ್ಕೆ ಸಿದ್ದರಾಮಯ್ಯ ಅವರು ಭೇಟಿ ನೀಡಿ, ಶ್ರೀ ನಿರುಪಾಧೀಶ್ವರ ಸ್ವಾಮಿಯವರ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಶಾಸಕರಾದ ಹೂಲಿಗೇರಿ, ರಾಘವೇಂದ್ರ ಹಿಟ್ನಾಳ್, ಮಾಜಿ ಸಂಸದ ಬಿ.ವಿ.ನಾಯಕ ಮತ್ತಿತರರು ಹಾಜರಿದ್ದರು.

Related