ಅತ್ಯಾಚಾರಕ್ಕೆ ಬಲಿಯಾದ ಬಾಲಕಿಯ ಮನೆಗೆ ಸಿದ್ದರಾಮಯ್ಯ ಭೇಟಿ

ಅತ್ಯಾಚಾರಕ್ಕೆ ಬಲಿಯಾದ ಬಾಲಕಿಯ ಮನೆಗೆ ಸಿದ್ದರಾಮಯ್ಯ ಭೇಟಿ

ಮಂಡ್ಯ: ಅತ್ಯಾಚಾರಕ್ಕೆ ಒಳಗಾಗಿ ಮೃತಪಟ್ಟ ಮಂಡ್ಯ ಜಿಲ್ಲೆಯ ಮಳವಳ್ಳಿಯ ಬಾಲಕಿಯ ಮನೆಗೆ ಸಿದ್ದರಾಮಯ್ಯ ಅವರು ಇಂದು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ  ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಚಲುವರಾಯಸ್ವಾಮಿ, ನರೇಂದ್ರಸ್ವಾಮಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಗಂಗಾಧರ್, ಮುಖಂಡರಾದ ಶಿವಣ್ಣ, ಸುರೇಶ್ ಹಾಜರಿದ್ದರು.

Related