ಸಿದ್ಧ ಸಮಾಧಿ ಯೋಗ ಶಿಬಿರ

ಸಿದ್ಧ ಸಮಾಧಿ ಯೋಗ ಶಿಬಿರ

ಮೂಡಲಗಿ: ಸಿದ್ಧ ಸಮಾಧಿ ಯೋಗ ಶಿಬಿರವನ್ನು ನಗರದ ಆರಾಧ್ಯ ದೈವ ಶಿವಬೋಧ ರಂಗ ಮಠದಲ್ಲಿ ಬೆಂಗಳೂರಿನ ಋಷಿ ಸಂಸ್ಕೃತಿ ವಿದ್ಯಾ ಕೇಂದ್ರ ಶಾಖೆ ಮೂಡಲಗಿ ಆಶ್ರಯದಲ್ಲಿ ಏ. 18ರಂದು ಸಂಜೆ 6 ಗಂಟೆಗೆ ಪರಿಚಯ ಕಾರ್ಯಕ್ರಮ, ಏ. 19 ರಿಂದ ತರಗತಿಗಳು ಪ್ರಾರಂಭವಾಗುವದು. ಯೋಗ ಗುರೂಜಿ ಅರುಣ ತಿಕೋಟಿಕರ ಗುರೂಜಿ ಆಗಮಿಸಲಿದ್ದಾರೆ ಎಂದು ಸಂಘಟಕ ಪುಲಕೇಶಿ ಸೋನವಾಲಕರ ತಿಳಿಸಿದ್ದಾರೆ.
ಮಾನಸಿಕ ಒತ್ತಡ, ದ್ವೇಷ, ಅಸಂತೃಪ್ತಿ, ರಕ್ತದೊತ್ತಡ, ಸಕ್ಕರೆ ಖಾಯಿಲೆ, ಗ್ಯಾಸ್ಟಿçಕ್, ಹೃದಯ ರೋಗ, ಸಂಧಿವಾತ ಅನೇಕ ವರ್ಷಗಳಿಂದ ಇರುವಂತಹ ಖಾಯಿಲೆಗಳಿಗೆ ಸೂಕ್ತ ಪರಿಹಾರ ಸಿಗುತ್ತದೆ. ಸನಾತನ ಸಂಸ್ಕೃತಿ ಧ್ಯಾನ, ಪ್ರಾಣಾಯಾಮ, ಆಹಾರ ಪದ್ದತಿಗಳ ಕುರಿತು ವೈಜ್ಞಾನಿಕವಾಗಿ ತಿಳಿಸುವರು. ಹೆಚ್ಚಿನ ಮಾಹಿತಿಗಾಗಿ- 9448637916, 9481292416, 9448636215, 9481005075, 8660773486 ಸಂಪರ್ಕಿಸಿ.

Related