ಸಂಕಲ್ಪದಿಂದ ಸಿದ್ಧಿ ಕಾರ್ಯಕ್ರಮ

  • In State
  • August 4, 2022
  • 200 Views
ಸಂಕಲ್ಪದಿಂದ ಸಿದ್ಧಿ ಕಾರ್ಯಕ್ರಮ

ಬೆಂಗಳೂರು ಆ4: ಕೇಂದ್ರ ಗೃಹ ಸಚಿವ ಅಮಿತ ಷಾ ಅವರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನಲ್ಲಿ ಕೇಂದ್ರ ಸಂಸ್ಕೃತಿ ಸಚಿವಾಲಯ,  ಸಿಐಐ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಸಂಕಲ್ಪದಿಂದ ಸಿದ್ಧಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಸಮಾರಂಭದಲ್ಲಿ ಕೇಂದ್ರ ಸಂಸ್ಕೃತಿ ಸಚಿವ ಕಿಶನ ರೆಡ್ಡಿ‌, ಬಿಜೆಪಿ ರಾಜ್ಯಾಧ್ಯಕ್ಷ ನಳಿನ ಕುಮಾರ ಕಟೀಲ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ, ಸಚಿವ ಮುರುಗೇಶ ನಿರಾಣಿ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು, ಉದ್ಯಮಿಗಳು ಉಪಸ್ಥಿತರಿದ್ದರು.

Related