ಸಿಲಿಕಾನ್ ಸಿಟಿಯಲ್ಲಿ ಮತ್ತೆ ಮಳೆ ಅಬ್ಬರ

ಸಿಲಿಕಾನ್ ಸಿಟಿಯಲ್ಲಿ ಮತ್ತೆ ಮಳೆ ಅಬ್ಬರ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೆ ಮಳೆ ಅಬ್ಬರ ಶುರುವಾಗಿದ್ದು ಇಂದು ಮಂಗಳವಾರ ಗಾಳಿ ಸಹಿತ ಭಾರಿ ಮಳೆ ಸುರಿಯುತ್ತಿದೆ.

ಬಾರಿ ಮಳೆಯಿಂದಾಗಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಗಿದೆ.

ಜೆಸಿ ರಸ್ತೆ, ಕಾರ್ಪೊರೇಷನ್ ವೃತ್ತ ಸೇರಿದಂತೆ ಹಲವೆಡೆ ಭಾರಿ ಟ್ರಾಫಿಕ್​ ಜಾಮ್ ಉಂಟಾಗಿದೆ. ಮುಂದಿನ 3 ಗಂಟೆಗಳ ಕಾಲ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 

Related